Bible Versions
Bible Books

1 Peter 2:8 (NET) New English Translation

Versions

KNV   ಅದು ಎಡವುವ ಕಲ್ಲೂ ಮುಗ್ಗರಿಸುವ ಬಂಡೆಯೂ ಆಗಿದೆ; ಅವರು ವಾಕ್ಯಕ್ಕೆ ಅವಿಧೇಯರಾದದರಿಂದ ಕಲ್ಲನ್ನು ಎಡವಿ ಬೀಳುತ್ತಾರೆ. ಅದಕ್ಕಾಗಿಯೇ ಅವರು ನೇಮಕವಾದರು.
ERVKN   ನಂಬದಿರುವ ಜನರಿಗೆ ಆತನು: ‘‘ಜನರನ್ನು ಮುಗ್ಗರಿಸುವ ಕಲ್ಲೂ ಜನರನ್ನು ಬೀಳಿಸುವ ಕಲ್ಲೂ ಆಗಿದ್ದಾನೆ.’’ ಯೆಶಾಯ 8:14 ದೇವರ ಮಾತಿಗೆ ಅವಿಧೇಯರಾಗುವುದರಿಂದಲೇ ಜನರು ಮುಗ್ಗರಿಸಿ ಬೀಳುವರು. ಜನರಿಗೆ ಹೀಗಾಗಬೇಕೆಂಬುದು ದೇವರ ಯೋಜನೆಯಾಗಿತ್ತು.
IRVKN   ಯೆಶಾ 8:14; ರೋಮಾ. 9:33: ಮತ್ತು ಪವಿತ್ರಗ್ರಂಥದಲ್ಲಿ ಇನ್ನೊಂದೆಡೆ ಬರೆದಿರುವುದೇನಂದರೆ,
“ಅದು ಜನರು ಎಡವುವ ಕಲ್ಲು
ಮುಗ್ಗರಿಸುವ ಬಂಡೆ.” ಅವರು ದೇವರ ವಾಕ್ಯಕ್ಕೆ ಅವಿಧೇಯರಾದ್ದರಿಂದ ಎಡವಿ ಬೀಳುತ್ತಾರೆ. ರೋಮಾ. 9:22; ಯೂದ. 4: ಅದಕ್ಕಾಗಿಯೇ ಅವರನ್ನು ನೇಮಿಸಲಾಗಿದೆ. PEPS
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us