Bible Versions
Bible Books

1 Peter 4:2 (NET) New English Translation

Versions

KNV   ಹೀಗೆ ಶರೀರದಲ್ಲಿ ಇನ್ನು ಉಳಿದಿರುವ ತನ್ನ ಜೀವಿತಕಾಲದಲ್ಲಿ ಮನುಷ್ಯರ ದುರಾಶೆಗಳ ಪ್ರಕಾರ ಬದುಕದೆ ದೇವರ ಚಿತ್ತದ ಪ್ರಕಾರ ಬದುಕುವನು.
ERVKN   ಆದ್ದರಿಂದ ಲೋಕದಲ್ಲಿ ನೀವು ಜನರ ಅಪೇಕ್ಷೆಗೆ ತಕ್ಕಂತೆ ಕೆಟ್ಟಕಾರ್ಯಗಳನ್ನು ಮಾಡದೆ, ದೇವರು ಅಪೇಕ್ಷಿಸುವಂಥ ಕಾರ್ಯಗಳನ್ನೇ ಮಾಡುತ್ತಾ ಜೀವಿಸಲು ನಿಮ್ಮನ್ನು ಬಲಪಡಿಸಿಕೊಳ್ಳಿರಿ.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us