Bible Versions
Bible Books

1 Samuel 14:12 (NET) New English Translation

Versions

KNV   ಠಾಣದ ಮನುಷ್ಯರು ಯೋನಾತಾನನಿಗೂ ಅವನ ಆಯುಧ ಹೊರುವವನಿಗೂ--ನಮ್ಮ ಬಳಿಗೆ ಬನ್ನಿರಿ; ನಿಮಗೆ ಕಾರ್ಯ ತೋರಿಸುತ್ತೇವೆ ಎಂದು ಪ್ರತ್ಯುತ್ತರಕೊಟ್ಟರು. ಆಗ ಯೋನಾತಾನನು ತನ್ನ ಆಯುಧಗಳನ್ನು ಹಿಡಿಯುವ ವನಿಗೆ--ನನ್ನ ಹಿಂದೆ ಏರಿ ಬಾ; ಕರ್ತನು ಅವರನ್ನು ಇಸ್ರಾಯೇಲ್ಯರ ಕೈಗೆ ಒಪ್ಪಿಸಿಕೊಟ್ಟನು ಅಂದನು.
ERVKN   ಕೋಟೆಯಲ್ಲಿದ್ದ ಫಿಲಿಷ್ಟಿಯರು ಯೋನಾತಾನ ಮತ್ತು ಅವನ ಸಹಾಯಕನಿಗೆ, “ನಮ್ಮ ಹತ್ತಿರಕ್ಕೆ ಬನ್ನಿ. ನಾವು ನಿಮಗೆ ಒಂದು ಪಾಠ ಕಲಿಸುತ್ತೇವೆ” ಎಂದು ಕೂಗಿ ಹೇಳಿದರು. ಯೋನಾತಾನನು ತನ್ನ ಸಹಾಯಕನಿಗೆ, “ಬೆಟ್ಟದ ಮೇಲಿನವರೆಗೆ ನನ್ನನ್ನು ಹಿಂಬಾಲಿಸು. ಯೆಹೋವನು ಇಸ್ರೇಲರ ವಶಕ್ಕೆ ಫಿಲಿಷ್ಟಿಯರನ್ನು ಒಪ್ಪಿಸಿದ್ದಾನೆ” ಎಂದು ಹೇಳಿದನು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us