Bible Versions
Bible Books

1 Samuel 14:19 (NET) New English Translation

Versions

KNV   ಸೌಲನು ಯಾಜಕನ ಸಂಗಡ ಇನ್ನೂ ಮಾತಾನಾಡುತ್ತಿರುವಾಗ ಏನಾಯಿತಂದರೆ ಫಿಲಿಷ್ಟಿಯರ ದಂಡಿನಲ್ಲಿ ಗದ್ದಲವು ಅಧಿಕವಾಗುತ್ತಾ ಇದದ್ದರಿಂದ ಸೌಲನು ಯಾಜಕನಿಗೆ ನಿನ್ನ ಕೈಯನ್ನು ಹಿಂದಕ್ಕೆ ತಕ್ಕೋ ಅಂದನು.
ERVKN   ಸೌಲನು ಯಾಜಕನಾದ ಅಹೀಯನ ಜೊತೆ ಮಾತನಾಡುತ್ತಿದ್ದನು. ಸೌಲನು ಯೆಹೋವನ ಸಲಹೆಗಾಗಿ ಕಾಯುತ್ತಿದ್ದನು. ಆದರೆ ಫಿಲಿಷ್ಟಿಯರ ಪಾಳೆಯದಲ್ಲಿ ಗದ್ದಲವೂ ಗಲಿಬಿಲಿಯೂ ಹೆಚ್ಚತೊಡಗಿದವು. ಸೌಲನು ತಾಳ್ಮೆಯಿಲ್ಲದಂತಾದನು. ಕೊನೆಯದಾಗಿ ಸೌಲನು ಯಾಜಕನಾದ ಅಹೀಯನಿಗೆ, “ಅಷ್ಟೇ ಸಾಕು, ಕೈಗಳನ್ನು ಕೆಳಗಿಳಿಸಿ ಪ್ರಾರ್ಥನೆಯನ್ನು ನಿಲ್ಲಿಸು” ಎಂದು ಹೇಳಿದನು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us