Bible Versions
Bible Books

1 Samuel 14:21 (NET) New English Translation

Versions

KNV   ಇದಲ್ಲದೆ ಪೂರ್ವದಲ್ಲಿ ಫಿಲಿಷ್ಟಿಯರ ಬಳಿಯಲ್ಲಿದ್ದು ಅವರ ಕೂಡ ದಂಡಿನ ಸಂಗಡ ಸುತ್ತಲಿರುವ ದೇಶದಿಂದ ಬಂದ ಇಬ್ರಿಯರು ಸೌಲ ಯೋನಾತಾನನ ಮತ್ತು ಇಸ್ರಾಯೇಲ್ಯರ ಸಂಗಡ ಕೂಡಿಕೊಂಡರು.
ERVKN   ಫಿಲಿಷ್ಟಿಯರ ಸೇವೆಯಲ್ಲಿ ಮೊದಲಿಂದಲೂ ಇದ್ದ ಇಬ್ರಿಯರು ಈಗಲೂ ಅವರ ಪಾಳೆಯದಲ್ಲಿದ್ದರು. ಆದರೆ ಆಗ ಇಬ್ರಿಯರು ಸೌಲ ಮತ್ತು ಯೋನಾತಾನನೊಂದಿಗೆ ಸೇರಿಕೊಂಡರು.
IRVKN   ಇದಲ್ಲದೆ ಮೊದಲಿನಿಂದಲೇ ಫಿಲಿಷ್ಟಿಯರನ್ನು ಸೇರಿಕೊಂಡು ಅವರೊಡನೆ ಪಾಳೆಯದಲ್ಲಿದ್ದ ಇಬ್ರಿಯರು, ಸೌಲ ಮತ್ತು ಯೋನಾತಾನರ ಜೊತೆಯಲ್ಲಿ ಬಂದ ಇಸ್ರಾಯೇಲರನ್ನು ಕೂಡಿಕೊಂಡರು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us