Bible Versions
Bible Books

1 Samuel 14:34 (NET) New English Translation

Versions

KNV   ಸೌಲನು ಅವರಿಗೆ--ನೀವು ಜನರಲ್ಲಿ ಚದರಿಹೋಗಿ ರಕ್ತ ಸಹಿತವಾಗಿ ತಿಂದು ಕರ್ತನಿಗೆ ವಿರೋಧವಾಗಿ ಪಾಪಮಾಡದೆ ಪ್ರತಿಯೊ ಬ್ಬನು ತನ್ನ ಎತ್ತನ್ನೂ ಕುರಿಯನ್ನೂ ನನ್ನ ಬಳಿಗೆ ತಂದು ಇಲ್ಲಿ ಕೊಯ್ದು ತಿನ್ನಿರಿ ಎಂಬದಾಗಿ ಹೇಳಿರಿ ಅಂದನು. ಆದದರಿಂದ ಜನರಲ್ಲಿ ಪ್ರತಿಯೊಬ್ಬನು ತನ್ನ ಎತ್ತನ್ನು ರಾತ್ರಿಯಲ್ಲಿ ತನ್ನ ಸಂಗಡ ತಕ್ಕೊಂಡು ಬಂದು ಅಲ್ಲಿ ಕೊಯ್ದರು.
ERVKN   ಜನರ ಹತ್ತಿರಕ್ಕೆ ಹೋಗಿ, ‘ನಿಮ್ಮ ದನಕುರಿಗಳನ್ನು ಇಲ್ಲಿಗೆ ತಂದು ಕೊಯ್ದು ತಿನ್ನಬೇಕೆಂದೂ ಮಾಂಸವನ್ನು ರಕ್ತ ಸಮೇತವಾಗಿ ತಿಂದು ಯೆಹೋವನಿಗೆ ವಿರೋಧವಾಗಿ ಪಾಪಮಾಡಬಾರದೆಂದೂ ತಿಳಿಸು”‘ ಎಂದು ಹೇಳಿ ಕಳುಹಿಸಿದನು. ರಾತ್ರಿ ಎಲ್ಲರೂ ಅವರವರ ಪಶುಗಳನ್ನು ಅಲ್ಲಿಗೆ ತಂದು ಕೊಂದರು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us