Bible Versions
Bible Books

1 Samuel 14:37 (NET) New English Translation

Versions

KNV   ಸೌಲನು--ನಾನು ಫಿಲಿಷ್ಟಿಯರನ್ನು ಹಿಂಬಾಲಿಸಿ ಹೋಗಲೋ? ನೀನು ಅವರನ್ನು ಇಸ್ರಾಯೇಲ್ಯರ ಕೈಗೆ ಒಪ್ಪಿಸಿಕೊಡುವಿಯೋ ಎಂದು ದೇವರ ಆಲೋಚನೆಯನ್ನು ಕೇಳಿದನು; ಆದರೆ ಆತನು ಅವನಿಗೆ ದಿವಸದಲ್ಲಿ ಪ್ರತ್ಯುತ್ತರ ಕೊಡದೆ ಹೋದನು.
ERVKN   ಆದುದರಿಂದ ಸೌಲನು ದೇವರನ್ನು, “ನಾವು ಫಿಲಿಷ್ಟಿಯರನ್ನು ಅಟ್ಟಿಸಿಕೊಂಡು ಹೋಗಬೇಕೇ? ನಾವು ಫಿಲಿಷ್ಟಿಯರನ್ನು ಸೋಲಿಸುವಂತೆ ನೀನು ಮಾಡುವಿಯೋ?” ಎಂದು ಕೇಳಿದನು. ಆದರೆ ದೇವರು ದಿನ ಸೌಲನಿಗೆ ಉತ್ತರಿಸಲಿಲ್ಲ.
IRVKN   ಆಗ ಸೌಲನು, “ದೇವಾ, ನಾವು ಫಿಲಿಷ್ಟಿಯರನ್ನು ಬೆನ್ನಟ್ಟಬಹುದೋ? ನೀನು ಅವರನ್ನು ಇಸ್ರಾಯೇಲ್ಯರ ಕೈಗೆ ಒಪ್ಪಿಸಿಕೊಡುವಿಯೋ?” ಎಂದು ಕೇಳಿಕೊಂಡರೂ ದೇವರು ಅವನಿಗೆ ದಿನ ಉತ್ತರಕೊಡಲೇ ಇಲ್ಲ.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us