Bible Versions
Bible Books

1 Samuel 14:52 (NET) New English Translation

Versions

KNV   ಇದಲ್ಲದೆ ಸೌಲನು ಇದ್ದ ದಿವಸಗಳೆಲ್ಲಾ ಫಿಲಿಷ್ಟಿಯರ ಮೇಲೆ ಬಲವಾದ ಯುದ್ಧವು ನಡೆಯಿತು. ಸೌಲನು ಯಾವ ಪರಾಕ್ರಮಶಾಲಿಯನ್ನಾದರೂ ಧೈರ್ಯಶಾಲಿಯನ್ನಾದರೂ ನೋಡಿದರೆ ಅವನನ್ನು ತನ್ನ ಬಳಿಯಲ್ಲಿ ಸೇರಿಸಿಕೊಳ್ಳುತ್ತಾ ಇದ್ದನು.
ERVKN   ಸೌಲನು ತನ್ನ ಜೀವಮಾನವೆಲ್ಲ ಶೌರ್ಯದಿಂದ ಫಿಲಿಷ್ಟಿಯರ ವಿರುದ್ಧ ತೀವ್ರವಾಗಿ ಹೋರಾಡಿದನು. ಸೌಲನು ವೀರನನ್ನಾಗಲೀ ಧೈರ್ಯಶಾಲಿಯನ್ನಾಗಲೀ ಯಾವಾಗಲಾದರೂ ನೋಡಿದರೆ, ಅಂತಹವರನ್ನು ಸೈನ್ಯಕ್ಕೆ ತೆಗೆದುಕೊಂಡು, ಅವರನ್ನು ರಾಜನ ಅಂಗರಕ್ಷಕ ಪಡೆಗೆ ಸೇರಿಸಿಕೊಳ್ಳುತ್ತಿದ್ದನು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us