Versions
KNV ಅವನು ನನ್ನನ್ನು ಹಿಂಬಾಲಿಸುವದನ್ನು ಬಿಟ್ಟು ಹಿಂದಕ್ಕೆ ಹೋದನು; ನನ್ನ ಆಜ್ಞೆಗಳನ್ನು ಈಡೇರಿಸಲಿಲ್ಲ ಅಂದನು. ಅದಕ್ಕೆ ಸಮುವೇಲನು ದುಃಖಪಟ್ಟವನಾಗಿ ರಾತ್ರಿಯೆಲ್ಲಾ ಕರ್ತನಿಗೆ ಮೊರೆಯಿಟ್ಟನು.
ERVKN ಯೆಹೋವನು ಸಮುವೇಲನಿಗೆ, “ಸೌಲನು ನನ್ನ ಮಾರ್ಗವನ್ನು ತ್ಯಜಿಸಿದನು. ನಾನು ಸೌಲನನ್ನು ರಾಜನನ್ನಾಗಿ ಮಾಡಿದ್ದಕ್ಕಾಗಿ ಪಶ್ಚಾತ್ತಾಪಪಡುತ್ತೇನೆ. ನಾನು ಆಜ್ಞಾಪಿಸಿದ ಕಾರ್ಯಗಳನ್ನು ಅವನು ಮಾಡುತ್ತಿಲ್ಲ” ಎಂದು ಹೇಳಿದನು. ಸಮುವೇಲನು ತಳಮಳಗೊಂಡನು. ಅವನು ರಾತ್ರಿಯೆಲ್ಲ ಅಳುತ್ತಾ ಯೆಹೋವನಲ್ಲಿ ಮೊರೆಯಿಟ್ಟನು.