Bible Versions
Bible Books

1 Samuel 15:12 (NET) New English Translation

Versions

KNV   ಆದರೆ ಸಮುವೇಲನು ಉದಯಕಾಲದಲ್ಲೆದ್ದು ಸೌಲನನ್ನು ಎದುರುಗೊಳ್ಳಲು ಹೋದನು. ಆಗ ಸೌಲನು ಕರ್ಮೆಲಿಗೆ ಬಂದು, ಇಗೋ, ತನಗಾಗಿ ಒಂದು ಸ್ಥಳವನ್ನು ಪ್ರತ್ಯೇಕಿಸಿದನೆಂದೂ ಅಲ್ಲಿಂದ ಸುತ್ತಿಕೊಂಡು ದಾಟಿ ಗಿಲ್ಗಾಲಿಗೆ ಹೋದನೆಂದೂ ಸಮುವೇಲನಿಗೆ ತಿಳಿಸಲ್ಪಟ್ಟಿತು.
ERVKN   ಸಮುವೇಲನು ಮಾರನೆಯ ದಿನ ಬೆಳಿಗ್ಗೆ ಮೇಲೆದ್ದು, ಸೌಲನನ್ನು ಭೇಟಿಮಾಡಲು ಹೋದನು. ಆದರೆ ಜನರೆಲ್ಲ ಸಮುವೇಲನಿಗೆ, “ಸೌಲನು ತನ್ನ ಗೌರವಾರ್ಥವಾಗಿ ಜ್ಞಾಪಕಸ್ತಂಭವನ್ನು ನಿರ್ಮಿಸಲು ಕರ್ಮೆಲ್ ಎಂಬ ಪಟ್ಟಣಕ್ಕೆ ಹೋದನು. ನಂತರ ಸೌಲನು ಕೆಲವು ಪ್ರದೇಶಗಳನ್ನು ಸುತ್ತಿಕೊಂಡು ಗಿಲ್ಗಾಲಿಗೆ ಹೋದನು” ಎಂದು ಹೇಳಿದರು. ಸಮುವೇಲನು ಸೌಲನಿದ್ದ ಸ್ಥಳಕ್ಕೆ ಹೋದನು. ಸೌಲನು ಅಮಾಲೇಕ್ಯರಿಂದ ವಶಪಡಿಸಿಕೊಂಡ ಪಶುಗಳನ್ನು ಪ್ರಥಮ ಸರ್ವಾಂಗಹೋಮವಾಗಿ ಯೆಹೋವನಿಗೆ ಅರ್ಪಿಸುತ್ತಿದ್ದನು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us