Bible Versions
Bible Books

1 Samuel 15:17 (NET) New English Translation

Versions

KNV   ಸಮುವೇಲನು--ನೀನು ನಿನ್ನ ದೃಷ್ಟಿಯಲ್ಲಿ ಅಲ್ಪನಾಗಿದ್ದರೂ ಇಸ್ರಾಯೇಲ್‌ ಗೋತ್ರಗಳ ಮೇಲೆ ಯಜಮಾನನಾಗಿ ಮಾಡಲ್ಪಟ್ಟಿಯಲ್ಲವೋ? ಕರ್ತನು ನಿನ್ನನ್ನು ಇಸ್ರಾಯೇಲ್ಯರ ಮೇಲೆ ಅರಸನಾಗಿ ಅಭಿಷೇಕಿಸಿ ದನಲ್ಲವೋ?
ERVKN   ಸಮುವೇಲನು, “ನೀನು ಮೊದಲು ನಿನ್ನನ್ನು ಅಲ್ಪನೆಂದು ತಿಳಿದಿದ್ದೆ. ಯೆಹೋವನು ನಿನ್ನನ್ನು ಇಸ್ರೇಲರಿಗೆ ರಾಜನನ್ನಾಗಿ ಆರಿಸಿಕೊಂಡದ್ದರಿಂದ ಇಸ್ರೇಲ್ ಕುಲಗಳಿಗೆ ನಾಯಕನಾದೆ.
IRVKN   ಸಮುವೇಲನು, “ನೀನು ನಿನ್ನ ದೃಷ್ಟಿಯಲ್ಲಿ ಅಲ್ಪನಾಗಿದ್ದರೂ ಯೆಹೋವನು ನಿನಗೆ ಇಸ್ರಾಯೇಲ್ಯರಲ್ಲಿ ರಾಜ್ಯಾಭಿಷೇಕ ಮಾಡಿದ್ದರಿಂದ ನೀನು ಎಲ್ಲಾ ಕುಲಗಳಿಗೆ ಶಿರಸ್ಸನ್ನಾಗಿ ಮಾಡಿದನು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us