Bible Versions
Bible Books

1 Samuel 15:2 (NET) New English Translation

Versions

KNV   ಸೈನ್ಯ ಗಳ ಕರ್ತನು ಹೀಗೆ ಹೇಳುತ್ತಾನೆ--ಇಸ್ರಾಯೇಲ್ಯರು ಐಗುಪ್ತದಿಂದ ಬರುವಾಗ ಅಮಾಲೇಕ್ಯರು ಅವರ ಮಾರ್ಗಕ್ಕೆ ಅಡ್ಡಗಟ್ಟಿದ್ದು ನಾನು ನೆನಸಿಕೊಂಡಿ ದ್ದೇನೆ.
ERVKN   ಸರ್ವಶಕ್ತನಾದ ಯೆಹೋವನು ಇಂತೆನ್ನುತ್ತಾನೆ: ‘ಇಸ್ರೇಲರು ಈಜಿಪ್ಟಿನಿಂದ ಹೊರಬಂದಾಗ ಅಮಾಲೇಕ್ಯರು ಅವರನ್ನು ಕಾನಾನಿಗೆ ಹೋಗದಂತೆ ತಡೆಯಲು ಪ್ರಯತ್ನಿಸಿದರು. ಅಮಾಲೇಕ್ಯರು ಮಾಡಿದ್ದನ್ನು ನಾನು ನೋಡಿದೆ.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us