Bible Versions
Bible Books

1 Samuel 16:8 (NET) New English Translation

Versions

KNV   ಆಗ ಇಷಯನು ಅಬೀನಾ ದಾಬನನ್ನು ಕರೆದು ಅವನನ್ನು ಸಮುವೇಲನ ಮುಂದೆ ಬರಮಾಡಿದನು; ಆದರೆ ಅವನು--ಇವನನ್ನು ಕರ್ತನು ಆದುಕೊಳ್ಳಲಿಲ್ಲ ಅಂದನು.
ERVKN   ನಂತರ ಇಷಯನು ಎರಡನೆಯ ಮಗನಾದ ಅಬೀನಾದಾಬನನ್ನು ಕರೆದನು. ಅಬೀನಾದಾಬನು ಸಮುವೇಲನ ಹತ್ತಿರಕ್ಕೆ ಬಂದನು. ಸಮುವೇಲನು, “ಯೆಹೋವನು ಆರಿಸಿಕೊಂಡಿರುವ ವ್ಯಕ್ತಿ ಇವನಲ್ಲ” ಎಂದು ಹೇಳಿದನು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us