Bible Versions
Bible Books

1 Samuel 1:24 (NET) New English Translation

Versions

KNV   ಅವಳು ಮೊಲೆ ಬಿಡಿಸಿದ ತರುವಾಯ ಅವನನ್ನು ತನ್ನ ಸಂಗಡ ತೆಗೆದುಕೊಂಡು ಮೂರು ಹೋರಿಗಳನ್ನೂ ಒಂದು ಎಫದ ಹಿಟ್ಟನ್ನೂ ಒಂದು ಬುದ್ದಲಿ ದ್ರಾಕ್ಷಾರಸವನ್ನೂ ತೆಗೆದುಕೊಂಡು ಶೀಲೋವಿನಲ್ಲಿರುವ ಕರ್ತನ ಮನೆಗೆ ಹೋದಳು.
ERVKN   ಮಗುವು ಗಟ್ಟಿಯಾದ ಊಟ ಮಾಡುವಂತಾದಾಗ ಹನ್ನಳು ಶೀಲೋವಿನಲ್ಲಿದ್ದ ಯೆಹೋವನ ಆಲಯಕ್ಕೆ ಅವನನ್ನು ಕರೆದುಕೊಂಡು ಹೋದಳು. ಹನ್ನಳು ಮೂರು ವರ್ಷದ ಒಂದು ಹೋರಿಯನ್ನೂ ಮೂವತ್ತು ಸೇರು ಹಿಟ್ಟನ್ನೂ ಒಂದು ಸೀಸೆ ದ್ರಾಕ್ಷಾರಸವನ್ನೂ ತೆಗೆದುಕೊಂಡು ಹೋದಳು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us