Bible Versions
Bible Books

1 Samuel 1:8 (NET) New English Translation

Versions

KNV   ಆಗ ಅವಳ ಗಂಡನಾದ ಎಲ್ಕಾನನು ಅವಳಿಗೆ--ಹನ್ನಳೇ, ಯಾಕೆ ಅಳುತ್ತೀ? ಯಾಕೆ ತಿನ್ನದೆ ಇದ್ದೀ? ಯಾಕೆ ನಿನ್ನ ಹೃದಯದಲ್ಲಿ ದುಃಖಪಡುತ್ತಿದ್ದೀ? ಹತ್ತು ಮಂದಿ ಕುಮಾರರಿಗಿಂತ ನಾನು ನಿನಗೆ ಉತ್ತಮನಲ್ಲವೋ ಅಂದನು.
ERVKN   ಅವಳ ಗಂಡನಾದ ಎಲ್ಕಾನನು ಅವಳನ್ನು ಕುರಿತು, “ಹನ್ನಾ, ಯಾಕೆ ಅಳುತ್ತಿರುವೆ? ಯಾಕೆ ಊಟಮಾಡುತ್ತಿಲ್ಲ? ಯಾಕೆ ವ್ಯಸನದಿಂದಿರುವೆ? ನಿನಗೆ ನಾನಿಲ್ಲವೇ? ನಾನು ನಿನ್ನ ಗಂಡ. ನಾನು ನಿನಗೆ ಹತ್ತು ಗಂಡುಮಕ್ಕಳಿಗಿಂತಲೂ ಹೆಚ್ಚಾಗಿದ್ದೇನಲ್ಲಾ” ಎಂದು ಹೇಳಿದನು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us