Bible Versions
Bible Books

1 Samuel 23:11 (NET) New English Translation

Versions

KNV   ಕೆಯಾಲಾ ಪಟ್ಟಣದವರು ನನ್ನನ್ನು ಅವನ ಕೈಯಲ್ಲಿ ಒಪ್ಪಿಸಿಕೊಡುವರೋ? ನಿನ್ನ ಸೇವಕನು ಕೇಳಿದ ಹಾಗೆ ಸೌಲನು ಇಲ್ಲಿಗೆ ಬರುವನೋ? ಇಸ್ರಾಯೇಲಿನ ದೇವರಾದ ಕರ್ತನೇ, ದಯ ಮಾಡಿ ಇದನ್ನು ನಿನ್ನ ಸೇವಕನಿಗೆ ತಿಳಿಸು ಅಂದನು. ಅದಕ್ಕೆ ಕರ್ತನು--ಅವನು ಬರುವನು ಅಂದನು.
ERVKN   ಸೌಲನು ಕೆಯೀಲಾಕ್ಕೆ ಬರುತ್ತಾನೆಯೇ? ಕೆಯೀಲಾದ ಜನರು ನನ್ನನ್ನು ಸೌಲನಿಗೆ ಒಪ್ಪಿಸುತ್ತಾರೆಯೇ? ಇಸ್ರೇಲರ ದೇವರಾದ ಯೆಹೋವನೇ, ನಾನು ನಿನ್ನ ಸೇವಕ! ದಯವಿಟ್ಟು ನನಗೆ ತಿಳಿಸು!” ಎಂದು ಪ್ರಾರ್ಥಿಸಿದನು. ಯೆಹೋವನು, “ಸೌಲನು ಬರುತ್ತಾನೆ” ಎಂದು ಉತ್ತರಿಸಿದನು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us