Bible Versions
Bible Books

1 Samuel 25:10 (NET) New English Translation

Versions

KNV   ನಾಬಾಲನು ದಾವೀದನ ಸೇವಕರಿಗೆ ಪ್ರತ್ಯುತ್ತರವಾಗಿ--ದಾವೀದನು ಯಾರು? ಇಷಯನ ಮಗನು ಯಾರು? ತಮ್ಮ ಯಜಮಾನನನ್ನು ಬಿಟ್ಟು ಅಗಲಿ ಹೋಗುವ ಸೇವಕರು ದಿವಸಗಳಲ್ಲಿ ಅನೇಕರು ಇದ್ದಾರೆ.
ERVKN   ಆದರೆ ನಾಬಾಲನು ಅವರನ್ನು ಕೀಳಾಗಿ ಕಂಡು, “ದಾವೀದನು ಯಾರು? ಇಷಯನ ಮಗನೆಂಬವನು ಯಾರು? ಇತ್ತೀಚಿನ ದಿನಗಳಲ್ಲಿ ತಮ್ಮ ಒಡೆಯರ ಹತ್ತಿರದಿಂದ ಓಡಿ ಹೋಗಿರುವ ಅನೇಕ ಗುಲಾಮರುಗಳಿದ್ದಾರೆ!
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us