Bible Versions
Bible Books

1 Samuel 25:36 (NET) New English Translation

Versions

KNV   ತರುವಾಯ ಅಬೀಗೈಲಳು ನಾಬಾಲನ ಬಳಿಗೆ ಬಂದಾಗ ಇಗೋ, ಅರಸನ ಔತಣಕ್ಕೆ ಸಮಾನವಾದ ಔತಣ ಅವನ ಮನೆಯಲ್ಲಿತ್ತು. ಅವನು ಬಹಳವಾಗಿ ಕುಡಿದದ್ದರಿಂದ ಅವನ ಹೃದಯವು ಅವನಲ್ಲಿ ಉಲ್ಲಾಸ ಗೊಂಡಿತ್ತು. ಆದಕಾರಣ ಅವಳು ಉದಯವಾಗುವ ವರೆಗೆ ಅವನಿಗೆ ಕಡಿಮೆಯಾದದ್ದನ್ನಾಗಲಿ ಹೆಚ್ಚಾದದ್ದ ನ್ನಾಗಲಿ ತಿಳಿಸಲಿಲ್ಲ.
ERVKN   ಅಬೀಗೈಲಳು ನಾಬಾಲನ ಬಳಿಗೆ ಹಿಂದಿರುಗಿ ಹೋದಳು. ನಾಬಾಲನು ಮನೆಯಲ್ಲಿಯೇ ಇದ್ದನು. ನಾಬಾಲನು ರಾಜನಂತೆ ತಿನ್ನುತ್ತಾ ಕುಡಿದು ಮತ್ತನಾಗಿದ್ದನು. ಆದ್ದರಿಂದ ಅಬೀಗೈಲಳು ಮಾರನೆಯ ದಿನದ ಹೊತ್ತಾರೆಯವರೆಗೆ ನಾಬಾಲನಿಗೆ ಏನನ್ನೂ ಹೇಳಲಿಲ್ಲ.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us