Bible Versions
Bible Books

1 Samuel 25:41 (NET) New English Translation

Versions

KNV   ಆಗ ಅವಳು ಎದ್ದು ಬೋರಲು ಬಿದ್ದು--ಇಗೋ, ನಿನ್ನ ದಾಸಿ ನನ್ನ ಒಡೆ ಯನ ಸೇವಕರ ಪಾದಗಳನ್ನು ತೊಳೆಯುವ ಒಬ್ಬ ಸೇವಕಳಾಗಬೇಕು ಅಂದಳು.
ERVKN   ಅಬೀಗೈಲಳು ಸಾಷ್ಟಾಂಗ ನಮಸ್ಕಾರಮಾಡಿ, “ನಾನು ನಿಮ್ಮ ದಾಸಿ. ನಾನು ನಿಮ್ಮ ಸೇವೆಗೆ ಸಿದ್ಧಳಾಗಿದ್ದೇನೆ. ನಾನು ನನ್ನ ಒಡೆಯನ ಸೇವಕರ ಪಾದಗಳನ್ನು ತೊಳೆಯಲು ಸಿದ್ಧಳಾಗಿರುವೆ” ಎಂದಳು.
IRVKN   ಆಕೆ ಎದ್ದು ನಮಸ್ಕಾರಮಾಡಿ ಸೇವಕರಿಗೆ, “ನಿನ್ನ ದಾಸಿಯಾದ ನಾನು ನನ್ನ ಸ್ವಾಮಿಯ ಸೇವಕರ ಪಾದಗಳನ್ನು ತೊಳೆಯುವ ಸೇವಕಿಯಾಗುವುದಕ್ಕೆ ಸಿದ್ಧಳಾಗಿದ್ದೇನೆ” ಎಂದು ಉತ್ತರಕೊಟ್ಟು,
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us