Bible Versions
Bible Books

1 Samuel 27:1 (NET) New English Translation

Versions

KNV   ದಾವೀದನು ತನ್ನ ಹೃದಯದಲ್ಲಿ--ನಾನು ಎಂದಿಗಾದರೂ ಒಂದು ದಿನ ಸೌಲನ ಕೈಯಿಂದ ಮಡಿದುಹೋಗುತ್ತೇನೆ. ನಾನು ತ್ವರೆಯಾಗಿ ಫಿಲಿಷ್ಟಿಯರ ದೇಶಕ್ಕೆ ತಪ್ಪಿಸಿಕೊಂಡು ಓಡಿಹೋಗುವ ದಕ್ಕಿಂತ ನನಗೆ ಉತ್ತಮವಾದ ಕಾರ್ಯವಿಲ್ಲ. ಸೌಲನು ನನ್ನನ್ನು ಇಸ್ರಾಯೇಲಿನಲ್ಲಿ ಇನ್ನು ಹುಡುಕಲು ದಿಕ್ಕು ಕಾಣದೆ ಹೋಗುವನು. ಪ್ರಕಾರ ನಾನು ಅವನ ಕೈಯಿಂದ ತಪ್ಪಿಸಿಕೊಂಡು ಹೋಗುವೆನು ಅಂದು ಕೊಂಡನು.
ERVKN   ಆದರೆ ದಾವೀದನು, “ಸೌಲನು ಎಂದಾದರೂ ಒಂದು ದಿನ ನನ್ನನ್ನು ಹಿಡಿದುಕೊಳ್ಳುವನು. ಈಗ ಫಿಲಿಷ್ಟಿಯರ ರಾಜ್ಯಕ್ಕೆ ತಪ್ಪಿಸಿಕೊಂಡು ಹೋಗುವುದೇ ನಾನು ಮಾಡಬಹುದಾದ ಒಳ್ಳೆಯ ಕೆಲಸ. ಆಗ ಸೌಲನು ಇಸ್ರೇಲಿನಲ್ಲಿ ನನ್ನನ್ನು ಹುಡುಕುವುದನ್ನು ಬಿಟ್ಟು ಬಿಡುತ್ತಾನೆ. ಸೌಲನಿಂದ ತಪ್ಪಿಸಿಕೊಳ್ಳಲು ಇದೇ ಸರಿಯಾದ ಮಾರ್ಗ” ಎಂದು ತನ್ನಲ್ಲೇ ಯೋಚಿಸಿದನು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us