Bible Versions
Bible Books

1 Samuel 27:8 (NET) New English Translation

Versions

KNV   ದಾವೀ ದನೂ ಅವನ ಜನರೂ ಶೂರಿಗೆ ಹೋಗುವ ಮೇರೆ ಯಿಂದ ಐಗುಪ್ತದ ವರೆಗೂ ಇರುವ ಸೀಮೆಯಲ್ಲಿ ಪೂರ್ವದಿಂದ ವಾಸಿಸಿರುವವರಾದ ಗೆಷೂರ್ಯರ ಮೇಲೆಯೂ ಗಿಜ್ರೀಯರ ಮೇಲೆಯೂ ಅಮಾಲೇಕ್ಯರ ಮೇಲೆಯೂ ದಂಡೆತ್ತಿ ಹೋದರು.
ERVKN   ದಾವೀದನು ಮತ್ತು ಅವನ ಜನರು ಅಮಾಲೇಕ್ಯರ ಮೇಲೆಯೂ ಗೆಷೂರ್ಯರ ಮೇಲೆಯೂ ಗಿಜ್ರೀಯರ ಮೇಲೆಯೂ ಯುದ್ಧಮಾಡಲು ಹೋದರು. ದಾವೀದನ ಜನರು ಅವರನ್ನು ಸೋಲಿಸಿ ಅವರ ಸಂಪತ್ತನ್ನು ವಶಪಡಿಸಿಕೊಂಡರು. ಈಜಿಪ್ಟಿನವರೆಗೆ ವಿಸ್ತರಿಸಿರುವ ಶೂರಿನ ಸಮೀಪದ ತೇಲಾಮಿನವರೆಗೂ ಜನರು ವಾಸಿಸುತ್ತಿದ್ದರು.
IRVKN   ಕಾಲದಲ್ಲಿ ಅವನೂ, ಅವನ ಜನರೂ ತೇಲಾಮಿನಿಂದ ಶೂರಿನವರೆಗೂ, ಐಗುಪ್ತ ದೇಶದವರೆಗೂ ವಿಸ್ತರಿಸಿಕೊಂಡಿರುವ ಪ್ರಾಂತ್ಯಗಳಲ್ಲಿ ವಾಸಿಸುತ್ತಿರುವ ಗೆಷೂರ್ಯರು, ಗಿಜ್ರೀಯರು, ಅಮಾಲೇಕ್ಯರು ಇವರ ಮೇಲೆ ಆಕ್ರಮಣ ಮಾಡಿ ಸುಲಿದುಕೊಳ್ಳುತ್ತಿದ್ದರು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us