Versions
KNV ಆದದ ರಿಂದ ಈಗ ನೀನು ನಿನ್ನ ದಾಸಿಯ ಮಾತನ್ನು ಕೇಳಿ ನೀನು ಮಾರ್ಗ ಹಿಡಿದು ನಡೆಯುವಾಗ ನಿನಗೆ ಶಕ್ತಿ ಇರುವ ಹಾಗೆ ನಾನು ನಿನ್ನ ಮುಂದೆ ಒಂದು ರೊಟ್ಟಿಯ ತುಂಡನ್ನು ಇರಿಸಲು ನನಗೆ ಅಪ್ಪಣೆ ಕೊಡು; ನೀನು ತಿನ್ನು ಅಂದಳು.
ERVKN ಈಗ ದಯವಿಟ್ಟು ನನ್ನ ಮಾತನ್ನು ಆಲಿಸು. ನಾನು ನಿನಗೆ ಸ್ವಲ್ಪ ಆಹಾರವನ್ನು ಕೊಡುತ್ತೇನೆ. ನೀನು ತಿನ್ನಲೇಬೇಕು. ಆಗ ನಿನ್ನ ಪ್ರಯಾಣವನ್ನು ಮುಂದುವರಿಸಲು ನಿನಗೆ ಸಾಕಷ್ಟು ಶಕ್ತಿಯಿರುವುದು” ಎಂದು ಹೇಳಿದಳು.