Bible Versions
Bible Books

1 Samuel 28:8 (NET) New English Translation

Versions

KNV   ಆಗ ಸೌಲನು ತನ್ನನ್ನು ಮರೆಮಾಡಿಕೊಳ್ಳುವಂತೆ ಬದಲು ವಸ್ತ್ರಗಳನ್ನು ಧರಿಸಿ ತನ್ನ ಸಂಗಡ ಇಬ್ಬರು ಮನುಷ್ಯರನ್ನು ಕರಕೊಂಡು ರಾತ್ರಿಯಲ್ಲಿ ಸ್ತ್ರೀಯ ಬಳಿಗೆ ಬಂದು ಅವಳಿಗೆ--ನೀನು ದಯಮಾಡಿ ನಿನ್ನ ಯಕ್ಷಿಣಿ ವಿದ್ಯೆ ಯಿಂದ ಕಣಿಹೇಳು; ನಾನು ನಿನಗೆ ಹೇಳುವವನನ್ನು ನನಗೆ ಏರಿಬರುವಂತೆ ಮಾಡು ಅಂದನು.
ERVKN   ಯಾರಿಗೂ ತನ್ನ ಗುರುತು ಸಿಕ್ಕದಂತೆ ಸೌಲನು ವೇಷವನ್ನು ಬದಲಾಯಿಸಿಕೊಂಡನು. ಸೌಲನು ತನ್ನ ಜನರಿಬ್ಬರೊಡನೆ ಅದೇ ರಾತ್ರಿಯಲ್ಲೇ ಬೇತಾಳಿಕಳನ್ನು ನೋಡಲು ಹೋದನು. ಸೌಲನು ಅವಳಿಗೆ, “ಬೇತಾಳದ ಮೂಲಕ ನನ್ನ ಭವಿಷ್ಯವನ್ನು ನನಗೆ ತೋರಿಸು, ನಾನು ಹೆಸರಿಸುವ ವ್ಯಕ್ತಿಯನ್ನು ಕರೆ” ಎಂದು ಕೇಳಿದನು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us