Bible Versions
Bible Books

1 Samuel 2:1 (NET) New English Translation

Versions

KNV   ಹನ್ನಳು ಪ್ರಾರ್ಥಿಸಿ ಹೇಳಿದ್ದೇನಂದರೆನನ್ನ ಹೃದಯವು ಕರ್ತನಲ್ಲಿ ಸಂತೋಷಿ ಸಿತು, ನನ್ನ ಕೊಂಬು ಕರ್ತನಲ್ಲಿ ಉನ್ನತವಾಯಿತು; ನನ್ನ ಶತ್ರುಗಳ ಮೇಲೆ ನನ್ನ ಬಾಯಿ ವಿಸ್ತಾರವಾಯಿತು, ಯಾಕಂದರೆ ನಾನು ನಿನ್ನ ರಕ್ಷಣೆಯಲ್ಲಿ ಸಂತೋಷ ಪಟ್ಟೆನು.
ERVKN   ಹನ್ನಳು ಇಂತೆಂದಳು: “ನನ್ನ ಹೃದಯವು ಯೆಹೋವನಲ್ಲಿ ಉಲ್ಲಾಸಿಸುತ್ತದೆ. ನಾನು ನನ್ನ ದೇವರಾದ ಯೆಹೋವನಲ್ಲಿ ಬಲಶಾಲಿಯಾಗಿದ್ದೇನೆ. ನಾನು ನನ್ನ ಶತ್ರುಗಳ ಬಗ್ಗೆ ನಗುವೆನು. ನಾನು ನಿನ್ನ ರಕ್ಷಣೆಯಲ್ಲಿ ಆನಂದಿಸುತ್ತೇನೆ.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us