Bible Versions
Bible Books

1 Samuel 2:13 (NET) New English Translation

Versions

KNV   ಯಾಜಕರು ಜನರನ್ನು ನಡಿಸಿದ ವಿಧ ಏನಂದರೆ, ಯಾವನಾದರೂ ಬಲಿ ಅರ್ಪಿಸಿದರೆ ಅರ್ಪಿಸಿದ ಬಲಿಯ ಮಾಂಸವನ್ನು ಬೇಯಿಸುವಾಗ ಯಾಜಕನ ಸೇವಕನು ಮೂರು ಮುಳ್ಳು ಗಳುಳ್ಳ ಕೊಂಡಿಯನ್ನು ತಕ್ಕೊಂಡು
ERVKN   ಯಾಜಕರು ಜನರೊಡನೆ ಯಾವ ರೀತಿ ವರ್ತಿಸಬೇಕು ಎಂಬುದನ್ನು ಅವರು ಲಕ್ಷಿಸುತ್ತಿರಲಿಲ್ಲ. ಯಾಜಕರು ಜನರಿಗಾಗಿ ಮಾಡಬೇಕಾದ ಕಾರ್ಯವೆಂದರೆ: ಒಬ್ಬ ವ್ಯಕ್ತಿಯು ಪ್ರತಿಸಲ ಯಜ್ಞವನ್ನರ್ಪಿಸಲು ಬಂದಾಗ ಯಾಜಕರು ಯಜ್ಞಮಾಂಸವನ್ನು ಒಂದು ಮಡಕೆಯಲ್ಲಿ ಬೇಯಿಸಬೇಕು. ಯಾಜಕರ ಸೇವಕನು ಕೈಯಲ್ಲಿ ತ್ರಿಶೂಲವನ್ನು ಹಿಡಿದುಕೊಂಡು ಬರಬೇಕು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us