Bible Versions
Bible Books

1 Samuel 2:18 (NET) New English Translation

Versions

KNV   ಬಾಲಕನಾದ ಸಮುವೇಲನು ನಾರುಮಡಿಯ ಏಫೋದನ್ನು ಕಟ್ಟಿಕೊಂಡು ಕರ್ತನ ಸನ್ನಿಧಿಯಲ್ಲಿ ಸೇವಿಸುತ್ತಿದ್ದನು.
ERVKN   ಆದರೆ ಬಾಲಕನಾದ ಸಮುವೇಲನು ಏಫೋದ್ ಎಂಬ ನಾರುಬಟ್ಟೆಯನ್ನು ಧರಿಸಿ ಯೆಹೋವನ ಸೇವೆ ಮಾಡುತ್ತಿದ್ದನು.
IRVKN   {ಸಮುವೇಲನು ಶಿಲೋವಿನಲ್ಲಿ} PS ಆದರೆ ಬಾಲಕನಾದ ಸಮುವೇಲನು ಏಫೋದೆಂಬ ನಾರು ಮಡಿಯಂಗಿಯನ್ನು ತೊಟ್ಟುಕೊಂಡು ಯೆಹೋವನ ಸೇವೆ ಮಾಡುತ್ತಿದ್ದನು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us