Bible Versions
Bible Books

1 Samuel 2:20 (NET) New English Translation

Versions

KNV   ಆಗ ಏಲಿಯು ಎಲ್ಕಾನನನ್ನೂ ಅವನ ಹೆಂಡತಿ ಯನ್ನೂ ಆಶೀರ್ವದಿಸಿ--ಕರ್ತನಿಗೆ ಸಲ್ಲಿಸಿದ್ದಕ್ಕೋಸ್ಕರ ಕರ್ತನು ಸ್ತ್ರೀಯಿಂದ ನಿನಗೆ ಸಂತಾನವನ್ನು ದಯ ಪಾಲಿಸಲಿ ಅಂದನು.
ERVKN   ಏಲಿಯು ಎಲ್ಕಾನನನ್ನು ಮತ್ತು ಅವನ ಹೆಂಡತಿಯಾದ ಹನ್ನಳನ್ನು ಆಶೀರ್ವದಿಸಿ, “ಹನ್ನಳು ಯೆಹೋವನನ್ನು ಪ್ರಾರ್ಥಿಸಿ ಪಡೆದ ಮಗನನ್ನು ಆತನಿಗೆ ಒಪ್ಪಿಸಿದ್ದರಿಂದ ಯೆಹೋವನು ಅವಳಿಗೆ ಬೇರೆ ಮಕ್ಕಳನ್ನು ಅನುಗ್ರಹಿಸಲಿ” ಎಂದು ಹೇಳಿದನು. ಆಮೇಲೆ ಎಲ್ಕಾನ ಮತ್ತು ಹನ್ನ ಮನೆಗೆ ಹೋದರು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us