Versions
KNV ದೇವರ ಮನುಷ್ಯನೊಬ್ಬನು ಏಲಿಯ ಬಳಿಗೆ ಬಂದು ಅವನಿಗೆ--ಕರ್ತನು ಹೀಗೆ ಹೇಳುತ್ತಾನೆ--ನಿನ್ನ ತಂದೆಯ ಮನೆಯವರು ಐಗುಪ್ತದಲ್ಲಿ ಫರೋ ಹನ ಮನೆಯೊಳಗೆ ಇರುವಾಗ ನಾನು ಅವರಿಗೆ ಪ್ರತ್ಯಕ್ಷವಾದದ್ದು ಸ್ಪಷ್ಟವಾಗಲಿಲ್ಲವೋ?
ERVKN ದೇವಮನುಷ್ಯನೊಬ್ಬನು ಏಲಿಯ ಬಳಿಗೆ ಬಂದು, “ಯೆಹೋವನು ಈ ಸಂಗತಿಗಳನ್ನು ತಿಳಿಸಿದನು: ‘ನಿನ್ನ ಪೂರ್ವಿಕರು ಈಜಿಪ್ಟಿನಲ್ಲಿ ಫರೋಹನ ಗುಲಾಮರಾಗಿದ್ದರು. ಆಗ ನಾನು ನಿನ್ನ ಪೂರ್ವಿಕರಿಗೆ ದರ್ಶನ ನೀಡಿದೆ.
IRVKN {ಏಲಿಯ ಕುಟುಂಬಕ್ಕೆ ಎಚ್ಚರಿಕೆ} PS ದೇವರ ಮನುಷ್ಯನೊಬ್ಬನು ಏಲಿಯ ಬಳಿಗೆ ಬಂದು ಅವನಿಗೆ, “ಯೆಹೋವನು ನಿನಗೆ ಹೇಳುವುದೇನಂದರೆ, ‘ಇಸ್ರಾಯೇಲರು ಐಗುಪ್ತದಲ್ಲಿ ಫರೋಹನ ದಾಸತ್ವದಲ್ಲಿದ್ದಾಗ ನಾನು ನಿನ್ನ ಗೋತ್ರದವರಿಗೆ ಪ್ರತ್ಯಕ್ಷನಾಗಿ