Bible Versions
Bible Books

1 Samuel 2:29 (NET) New English Translation

Versions

KNV   ನನ್ನ ಜನರಾದ ಇಸ್ರಾಯೇಲ್ಯರು ನನಗೆ ಅರ್ಪಿಸುವ ತಮ್ಮ ಅರ್ಪಣೆಗಳಲ್ಲಿ ಪ್ರಾಮುಖ್ಯವಾದವುಗಳಿಂದ ನಿಮ್ಮನ್ನು ಕೊಬ್ಬಿಸಿಕೊಳ್ಳುವದಕ್ಕೆ ನನ್ನ ವಾಸಸ್ಥಳ ದಲ್ಲಿ ನಾನು ಆಜ್ಞಾಪಿಸಿದ ನನ್ನ ಬಲಿಯನ್ನೂ ಅರ್ಪಣೆಯನ್ನೂ ನೀವು ಒದ್ದು ನನಗಿಂತ ನಿನ್ನ ಮಕ್ಕಳನ್ನು ಘನಪಡಿಸುವದೇನು?
ERVKN   ಹೀಗಿರುವಾಗ ಯಜ್ಞಗಳನ್ನು ಮತ್ತು ಕಾಣಿಕೆಗಳನ್ನು ನೀವು ಗೌರವಿಸದಿರುವುದೇಕೇ? ನಿನ್ನ ಮಕ್ಕಳನ್ನು ನನಗಿಂತ ಹೆಚ್ಚು ಗೌರವಿಸುತ್ತಿರುವೆ. ಇಸ್ರೇಲರು ನನಗಾಗಿ ತರುವ ಯಜ್ಞಮಾಂಸದ ಉತ್ತಮ ಭಾಗಗಳಿಂದ ನಿಮ್ಮನ್ನು ಕೊಬ್ಬಿಸಿಕೊಂಡಿರುವಿರಿ.’
IRVKN   ನನ್ನ ಪ್ರಜೆಗಳಾದ ಇಸ್ರಾಯೇಲರು ನನ್ನ ಆಜ್ಞಾನುಸಾರವಾಗಿ ನನ್ನ ಮಂದಿರಕ್ಕೆ ತರುವ ಯಜ್ಞನೈವೇದ್ಯಗಳ ಘನತೆಯನ್ನು ನೀವು ಇಬ್ರಿಯ ಪದ ಕಾಲಿನಿಂದ ಒದೆಯುವುದು. ಭಂಗಪಡಿಸಿ, ಅವುಗಳ ಶ್ರೇಷ್ಠ ಭಾಗಗಳಿಂದ ನಿಮ್ಮನ್ನು ಕೊಬ್ಬಿಸಿಕೊಳ್ಳುವುದೇಕೆ? ನೀನು ನನ್ನನ್ನು ಗೌರವಿಸುವುದಕ್ಕಿಂತ ಹೆಚ್ಚಾಗಿ ನಿನ್ನ ಮಕ್ಕಳನ್ನೇ ಗೌರವಿಸುವುದು ಸರಿಯೋ?’
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us