Bible Versions
Bible Books

1 Samuel 2:33 (NET) New English Translation

Versions

KNV   ನನ್ನ ಯಜ್ಞ ವೇದಿಯ ಬಳಿಯಿಂದ ನಾನು ಕಡಿದು ಬಿಡದ ಮನು ಷ್ಯನು ನಿನ್ನ ಕಣ್ಣುಗಳನ್ನು ಕಳೆದು ನಿನ್ನ ಹೃದಯವನ್ನು ವೇದನೆಪಡಿಸುವದಕ್ಕೆ ಇರುವನು; ನಿನ್ನ ಮನೆಯವ ರೆಲ್ಲಾ ಯೌವನಸ್ಥರಾದಾಗಲೇ ಸಾಯುವರು.
ERVKN   ನನ್ನ ಯಜ್ಞವೇದಿಕೆಯ ಬಳಿಯಲ್ಲಿ ಯಾಜಕಸೇವೆ ಮಾಡುವುದಕ್ಕಾಗಿ ನಾನು ಒಬ್ಬನನ್ನು ಉಳಿಸಿಕೊಳ್ಳುವೆನು. ಅವನು ಬಹುಮುಪ್ಪಿನವರೆಗೂ ಬದುಕುವನು. ಅವನ ಕಣ್ಣುಗಳು ಕಾಣದೆ ಹೋಗುವವರೆಗೂ ಬಲಹೀನನಾಗುವವರೆಗೂ ಅವನು ಬದುಕುವನು. ಉಳಿದ ನಿನ್ನ ಸಂತತಿಯವರೆಲ್ಲಾ ಖಡ್ಗದಿಂದ ಸಾಯುವರು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us