Bible Versions
Bible Books

1 Samuel 30:12 (NET) New English Translation

Versions

KNV   ಅವನಿಗೆ ನೀರನ್ನು ಕುಡಿಸಿ ಅಂಜೂರದ ಫಲದ ಅಡೆಯಲ್ಲಿ ಒಂದು ತುಂಡನ್ನೂ ಒಣಗಿದ ಎರಡು ದ್ರಾಕ್ಷೇ ಗೊಂಚಲುಗಳನ್ನೂ ಅವನಿಗೆ ಕೊಟ್ಟರು. ಅವನು ಅವುಗಳನ್ನು ತಿಂದು ಪ್ರಾಣದಲ್ಲಿ ಚೇತರಿಸಿ ಕೊಂಡನು. ಯಾಕಂದರೆ ಅವನು ರಾತ್ರಿ ಹಗಲು ಮೂರು ದಿವಸದಿಂದ ರೊಟ್ಟಿ ತಿಂದಿರಲಿಲ್ಲ, ನೀರನ್ನೂ ಕುಡಿದಿರಲಿಲ್ಲ.
ERVKN   ಅವರು ಈಜಿಪ್ಟಿನವನಿಗೆ ಅಂಜೂರದ ಹಣ್ಣಿನ ಉಂಡೆಯನ್ನೂ ಎರಡು ಗೊಂಚಲು ಒಣ ದ್ರಾಕ್ಷಿಯನ್ನೂ ಕೊಟ್ಟರು. ಅವನು ತಿಂದನಂತರ ಚೇತರಿಸಿಕೊಂಡನು. ಅವನು ಮೂರು ದಿವಸ ಹಗಲಿರುಳು ಆಹಾರವನ್ನೇನೂ ತಿಂದಿರಲಿಲ್ಲ; ನೀರನ್ನೂ ಕುಡಿದಿರಲಿಲ್ಲ.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us