Versions
KNV ದಾವೀದನ ಇಬ್ಬರು ಹೆಂಡತಿಯರಾಗಿದ್ದ ಇಜ್ರೇಲಿನವಳಾದ ಅಹೀನೋವಮಳೂ ಕರ್ಮೆಲಿನವಳಾದ ನಾಬಾಲನ ಹೆಂಡತಿಯಾಗಿದ್ದ ಅಬೀಗೈಲಳೂ ಸೆರೆಯಾಗಿ ಒಯ್ಯ ಲ್ಪಟ್ಟರು.
ERVKN ದಾವೀದನ ಇಬ್ಬರು ಹೆಂಡತಿಯರಾದ ಇಜ್ರೇಲಿನ ಅಹೀನೋವಮಳನ್ನೂ ಕರ್ಮೆಲಿನ ನಾಬಾಲನ ವಿಧವೆಯಾದ ಅಬೀಗೈಲಳನ್ನೂ ಅಮಾಲೇಕ್ಯರು ಎಳೆದುಕೊಂಡು ಹೋಗಿದ್ದರು.
IRVKN ದಾವೀದನ ಇಬ್ಬರು ಹೆಂಡತಿಯರಾದ ಇಜ್ರೇಲಿನವಳಾದ ಅಹೀನೋವಮಳೂ, ಕರ್ಮೆಲ್ಯನಾದ ನಾಬಾಲನ ಹೆಂಡತಿಯಾಗಿದ್ದ ಅಬೀಗೈಲಳೂ ಸೆರೆಯಾಗಿ ಹೋಗಿದ್ದರು.