Bible Versions
Bible Books

1 Samuel 30:8 (NET) New English Translation

Versions

KNV   ದಾವೀದನು ಕರ್ತನಿಗೆ--ನಾನು ದಂಡಿನ ಹಿಂದೆ ಬೆನ್ನಟ್ಟಲೋ? ನಾನು ಅವರನ್ನು ಹಿಂದಟ್ಟಬಹುದೋ ಎಂದು ಕೇಳಿದನು. ಅದಕ್ಕೆ ಆತನು--ನೀನು ಹಿಂದಟ್ಟು; ನಿಶ್ಚಯವಾಗಿ ನೀನು ಅವರನ್ನು ಹಿಂದಟ್ಟಿ ಎಲ್ಲರನ್ನು ಬಿಡಿಸಿಕೊಳ್ಳುವಿ ಅಂದನು.
ERVKN   ನಂತರ ದಾವೀದನು ಯೆಹೋವನಲ್ಲಿ, “ನಮ್ಮ ಕುಟುಂಬಗಳನ್ನು ಅಪಹರಿಸಿದ ಜನರನ್ನು ನಾನು ಅಟ್ಟಿಸಿಕೊಂಡು ಹೋಗಬೇಕೇ? ನಾನು ಅವರನ್ನು ಸೆರೆಹಿಡಿಯುವೆನೇ?” ಎಂದು ಪ್ರಾರ್ಥಿಸಿದನು. ಯೆಹೋವನು, “ಅವರನ್ನು ಅಟ್ಟಿಸಿಕೊಂಡು ಹೋಗು. ಅವರನ್ನು ನೀನು ಸೆರೆಹಿಡಿಯಬಹುದು. ನಿಮ್ಮ ಕುಟುಂಬಗಳನ್ನು ನೀವು ರಕ್ಷಿಸಬಹುದು” ಎಂದು ಉತ್ತರಿಸಿದನು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us