Bible Versions
Bible Books

1 Samuel 3:13 (NET) New English Translation

Versions

KNV   ತನ್ನ ಕುಮಾರರು ತಮ್ಮ ಭ್ರಷ್ಟತ ನಕ್ಕೆ ಈಡಾದಾಗ ಅವರನ್ನು ಹತೋಟಿಗೆ ತರಲಿಲ್ಲ. ಆದದರಿಂದ ಅವನಿಗೆ, ಅವನು ತಿಳಿದ ದುಷ್ಟತನದ ನಿಮಿತ್ತ ನಾನು ಎಂದೆಂದಿಗೂ ಅವನ ಮನೆಗೆ ನ್ಯಾಯ ತೀರಿಸುವೆನು ಎಂದು ಹೇಳಿದ್ದೇನೆ.
ERVKN   ಏಲಿಯ ಕುಟುಂಬವನ್ನು ನಿತ್ಯದಂಡನೆಗೆ ಗುರಿಪಡಿಸುತ್ತೇನೆಂದು ನಾನು ಏಲಿಗೆ ಹೇಳಿರುವೆನು. ಏಲಿಯ ಮಕ್ಕಳು ನನಗೆ ವಿರೋಧವಾಗಿ ಮಾತಾಡಿದ್ದರಿಂದ ಮತ್ತು ಕೆಟ್ಟಕಾರ್ಯಗಳನ್ನು ಮಾಡಿದ್ದರಿಂದ ನಾನು ಇದನ್ನು ಮಾಡುತ್ತೇನೆ. ಅಲ್ಲದೆ ಅವರನ್ನು ಹತೋಟಿಯಲ್ಲಿಡಲು ಏಲಿಗೆ ಸಾಧ್ಯವಾಗಲಿಲ್ಲ.
IRVKN   ಅವನ ಮಕ್ಕಳು § ಅಥವಾ ದೇವದೂಷಕರೆಂದು. ಶಾಪಗ್ರಸ್ತರಾದರೆಂದು ಅವನಿಗೆ ತಿಳಿದು ಬಂದರೂ ಅವನು ಅವರನ್ನು ಗದರಿಸಲಿಲ್ಲ. ಪಾಪದ ನಿಮಿತ್ತವಾಗಿ ಅವನ ಮನೆಯನ್ನು ನಿತ್ಯದಂಡನೆಗೆ ಗುರಿಮಾಡಿದ್ದೇನೆಂದು ಅವನಿಗೆ ಮೊದಲೇ ತಿಳಿಸಿದೆನು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us