Bible Versions
Bible Books

1 Samuel 6:15 (NET) New English Translation

Versions

KNV   ಅಲ್ಲಿ ಒಂದು ದೊಡ್ಡ ಕಲ್ಲು ಇತ್ತು. ಆಗ ಅವರು ಬಂಡಿಯ ಕಟ್ಟಿಗೆಗಳನ್ನು ಸೀಳಿ ಹಸು ಗಳನ್ನು ಕರ್ತನಿಗೆ ದಹನಬಲಿಯಾಗಿ ಅರ್ಪಿಸಿದರು. ಲೇವಿಯರು ಕರ್ತನ ಮಂಜೂಷವನ್ನೂ ಅದರ ಸಂಗಡ ಇದ್ದ ಬಂಗಾರದ ಕಾಣಿಕೆಗಳುಳ್ಳ ಚಿಕ್ಕ ಪೆಟ್ಟಿಗೆಯನ್ನೂ ಇಳಿಸಿ ದೊಡ್ಡ ಕಲ್ಲಿನ ಮೇಲಿಟ್ಟುಕೊಂಡಿದ್ದರು. ಆದರೆ ಬೇತ್ಷೆಮೆಷಿನ ಮನುಷ್ಯರು ದಿವಸದಲ್ಲಿ ಕರ್ತನಿಗೆ ದಹನಬಲಿಗಳನ್ನೂ ಬಲಿಗಳನ್ನೂ ಅರ್ಪಿಸಿ ದರು.
ERVKN   This verse may not be a part of this translation
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us