Bible Versions
Bible Books

1 Samuel 6:8 (NET) New English Translation

Versions

KNV   ಕರ್ತನ ಮಂಜೂಷವನ್ನು ತೆಗೆದು, ಬಂಡಿಯ ಮೇಲೆ ಇಟ್ಟು ನೀವು ಕಳುಹಿಸಿ ಕೊಡುವ ನಿಮ್ಮ ಅಪರಾಧ ಕಾಣಿಕೆಯಾದ ಬಂಗಾರದ ಆಭರಣಗಳನ್ನು ಒಂದು ಚಿಕ್ಕ ಪೆಟ್ಟಿಗೆಯಲ್ಲಿ ಹಾಕಿ ಕಳುಹಿಸಿರಿ; ಆಗ ನೋಡಿರಿ.
ERVKN   ಯೆಹೋವನ ಪವಿತ್ರ ಪೆಟ್ಟಿಗೆಯನ್ನು ಬಂಡಿಯ ಮೇಲಿಡಿರಿ. ಚಿನ್ನದ ಮಾದರಿಗಳನ್ನು ಚೀಲದಲ್ಲಿಟ್ಟು ಪೆಟ್ಟಿಗೆಯ ಪಕ್ಕದಲ್ಲಿಡಿರಿ. ಚಿನ್ನದ ಮಾದರಿಗಳು ನೀವು ನಿಮ್ಮ ಪಾಪಕ್ಷಮೆಗಾಗಿ ದೇವರಿಗೆ ಕಳುಹಿಸುತ್ತಿರುವ ಕಾಣಿಕೆಗಳಾಗಿವೆ; ಬಂಡಿಯನ್ನು ಅದರ ದಾರಿಯಲ್ಲಿ ಕಳುಹಿಸಿರಿ.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us