Versions
KNV ಫಿಲಿಷ್ಟಿಯರು ತಗ್ಗಿಸಲ್ಪಟ್ಟು ಇಸ್ರಾ ಯೇಲಿನ ಮೇರೆಯಲ್ಲಿ ಬಾರದೆ ಇದ್ದರು. ಇದಲ್ಲದೆ ಸಮುವೇಲನು ಇದ್ದ ದಿವಸಗಳೆಲ್ಲಾ ಕರ್ತನ ಕೈ ಫಿಲಿಷ್ಟಿ ಯರಿಗೆ ವಿರೋಧವಾಗಿತ್ತು.
ERVKN ಫಿಲಿಷ್ಟಿಯರು ಸೋತುಹೋದರು. ಅವರು ಮತ್ತೆ ಇಸ್ರೇಲರ ಭೂಮಿಯಲ್ಲಿ ಹೆಜ್ಜೆ ಇಡಲಿಲ್ಲ. ಸಮುವೇಲನ ಜೀವಿತದ ಉಳಿದ ಭಾಗದಲ್ಲಿ ಯೆಹೋವನು ಫಿಲಿಷ್ಟಿಯರಿಗೆ ವಿರುದ್ಧವಾಗಿದ್ದನು.