Bible Versions
Bible Books

1 Samuel 7:5 (NET) New English Translation

Versions

KNV   ಸಮುವೇಲನು--ನಾನು ನಿಮಗೋಸ್ಕರವಾಗಿ ಕರ್ತನನ್ನು ಪ್ರಾರ್ಥಿಸುವ ಹಾಗೆ ಇಸ್ರಾಯೇಲನ್ನೆಲ್ಲಾ ಮಿಚ್ಪೆಯಲ್ಲಿ ಕೂಡಿಸಿಕೊಳ್ಳಿರಿ ಅಂದನು. ಅವರೆಲ್ಲರು ಮಿಚ್ಪೆಯಲ್ಲಿ ಒಟ್ಟುಕೂಡಿ ಬಂದು ಕರ್ತನ ಮುಂದೆ ನೀರು ತಂದು ಹೊಯ್ದು ದಿವಸದಲ್ಲಿ ಉಪವಾಸಮಾಡಿ--
ERVKN   ಸಮುವೇಲನು ಅವರಿಗೆ, “ಇಸ್ರೇಲರೆಲ್ಲರೂ ಮಿಚ್ಪೆಯಲ್ಲಿ ಒಟ್ಟುಗೂಡಬೇಕು. ನಾನು ನಿಮಗಾಗಿ ಯೆಹೋವನಲ್ಲಿ ಪ್ರಾರ್ಥಿಸುತ್ತೇನೆ” ಎಂದು ಹೇಳಿದನು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us