Versions
KNV ಆದರೆ ಇಸ್ರಾಯೇಲ್ ಮಕ್ಕಳು ಮಿಚ್ಪೆಯಲ್ಲಿ ಕೂಡಿಬಂದರೆಂದು ಫಿಲಿಷ್ಟಿಯರು ಕೇಳಿದಾಗ ಫಿಲಿಷ್ಟಿ ಯರ ಅಧಿಪತಿಗಳು ಇಸ್ರಾಯೇಲ್ಯರಿಗೆ ವಿರೋಧವಾಗಿ ಬಂದರು.
ERVKN ಇಸ್ರೇಲರೆಲ್ಲರು ಮಿಚ್ಪೆಯಲ್ಲಿ ಒಟ್ಟುಗೂಡಿರುವುದು ಫಿಲಿಷ್ಟಿಯರಿಗೆ ಗೊತ್ತಾಯಿತು. ಫಿಲಿಷ್ಟಿಯ ಅಧಿಪತಿಗಳು ಇಸ್ರೇಲರ ವಿರುದ್ಧ ಹೋರಾಡಲು ಹೊರಟರು. ಫಿಲಿಷ್ಟಿಯರು ಬರುತ್ತಿರುವುದನ್ನು ಕೇಳಿ ಇಸ್ರೇಲರು ಭಯಗೊಂಡರು.