Bible Versions
Bible Books

1 Thessalonians 1:5 (NET) New English Translation

Versions

KNV   ನಮ್ಮ ಸುವಾರ್ತೆಯು ನಿಮಗೆ ಬರೀ ಮಾತಾಗಿ ಬಾರದೆ ಶಕ್ತಿಯಲ್ಲಿಯೂ ಪವಿತ್ರಾತ್ಮ ದಲ್ಲಿಯೂ ಬಹು ನಿಶ್ಚಯತ್ವದಲ್ಲಿಯೂ ಬಂತೆಂಬದನ್ನು ತಿಳಿದಿದ್ದೇವೆ. ನಾವು ನಿಮ್ಮಲ್ಲಿದ್ದು ನಿಮಗೋಸ್ಕರ ಎಂಥವರಾಗಿ ವರ್ತಿಸಿದೆವೆಂಬದನ್ನು ನೀವೂ ತಿಳಿದಿ ದ್ದೀರಿ.
ERVKN   ನಿಮಗೆ ಸುವಾರ್ತೆಯನ್ನು ಶಕ್ತಿಯೊಡನೆ ತ0ದಿದ್ದೇವೆ. ಕೇವಲ ನುಡಿಗಳನ್ನು ಬಳಸದೆ ಅದನ್ನು ಪವಿತ್ರಾತ್ಮನೊಡನೆಯೂ ಮತ್ತು ಅದು ಸತ್ಯವೆ0ಬ ನಿಶ್ಚಿತ ಜ್ಞಾನದೊಡನೆಯೂ ತ0ದಿದ್ದೇವೆ. ಇದಲ್ಲದೆ ನಾವು ನಿಮ್ಮೊಡನೆ ಇದ್ದಾಗ ನಿಮಗೋಸ್ಕರ ಹೇಗೆ ಜೀವಿಸಿದ್ದೆವು ಎ0ಬುದು ನಿಮಗೆ ತಿಳಿದಿದೆ. ನಿಮಗೆ ಸಹಾಯ ಮಾಡುವುದಕ್ಕಾಗಿ ಹಾಗೆ ಜೀವಿಸಿದೆವು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us