Bible Versions
Bible Books

1 Thessalonians 2:16 (NET) New English Translation

Versions

KNV   ಅನ್ಯ ಜನರಿಗೆ ರಕ್ಷಣೆಯಾಗುವಂತೆ ಸುವಾರ್ತೆಯನ್ನು ಹೇಳುವ ನಮಗೆ ಅವರು ಅಡ್ಡಿ ಮಾಡುತ್ತಾರೆ; ಹೀಗೆ ತಮ್ಮ ಪಾಪಗಳನ್ನು ಯಾವಾಗಲೂ ಪರಿಪೂರ್ಣ ಮಾಡುವದಕ್ಕೆ ಹೋಗುತ್ತಾರೆ; ಆದರೆ ದೇವರ ಕೋಪವು ಅವರ ಮೇಲೆ ಸಂಪೂರ್ಣವಾಗುತ್ತಾ ಬಂತು.
ERVKN   ಹೌದು, ಯೆಹೂದ್ಯರಲ್ಲದವರಿಗೆ ರಕ್ಷಣೆ ನೀಡುವ ಸುವಾರ್ತೆಯನ್ನು ನಾವು ಉಪದೇಶಿಸದ0ತೆ ನಮ್ಮನ್ನು ತಡೆಯಲು ಅವರು ಪ್ರಯತ್ನಿಸುತ್ತಿದ್ದಾರೆ. ಹೀಗೆ ಅವರು ತಮ್ಮ ಪಾಪಗಳಿಗೆ ಮತ್ತಷ್ಟು ಪಾಪಗಳನ್ನು ಕೂಡಿಸುತ್ತಿದ್ದಾರೆ. ಕೊನೆಗೆ, ದೇವರ ಕೋಪವು ಅವರ ಮೇಲೆ ಬರುತ್ತದೆ.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us