Bible Versions
Bible Books

1 Timothy 2:7 (NET) New English Translation

Versions

KNV   ಸಾಕ್ಷಿಯನ್ನು ಪ್ರಸಿದ್ಧಿ ಪಡಿಸುವದಕ್ಕಾಗಿಯೇ ನಾನು ಸಾರುವವನಾಗಿಯೂ ಅಪೊಸ್ತಲನಾಗಿಯೂ ನಂಬಿಕೆಯಿಂದ ಮತ್ತು ಸತ್ಯದಿಂದ ಅನ್ಯಜನರಿಗೆ ಬೋಧಿಸುವವನಾಗಿಯೂ ನೇಮಿಸಲ್ಪ ಟ್ಟೆನು. (ಇದನ್ನು ಸುಳ್ಳಾಡದೆ ಕ್ರಿಸ್ತನಲ್ಲಿ ಸತ್ಯವಾಗಿ ಹೇಳುತ್ತೇನೆ.)
ERVKN   ಆದ ಕಾರಣವೇ ಸುವಾರ್ತೆಯನ್ನು ಸಾರುವುದಕ್ಕಾಗಿಯೂ ಅಪೊಸ್ತಲನಾಗುವುದಕ್ಕಾಗಿಯೂ ಯೆಹೂದ್ಯರಲ್ಲದ ಜನರಿಗೆ ಬೋಧಿಸುವುದಕ್ಕಾಗಿಯೂ ನನ್ನನ್ನು ಆರಿಸಿಕೊಳ್ಳಲಾಯಿತು. (ಇದು ಸತ್ಯ, ಖಂಡಿತವಾಗಿಯೂ ಸುಳ್ಳಲ್ಲ.) ಸತ್ಯವನ್ನು ತಿಳಿದುಕೊಳ್ಳಬೇಕೆಂತಲೂ ನಂಬಬೇಕೆಂತಲೂ ನಾನು ಅವರಿಗೆ ಬೋಧಿಸುತ್ತೇನೆ.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us