Bible Versions
Bible Books

2 Chronicles 27:2 (NET) New English Translation

Versions

KNV   ಇವನು ತನ್ನ ತಂದೆಯಾದ ಉಜ್ಜೀಯನು ಮಾಡಿದ ಎಲ್ಲಾದರ ಪ್ರಕಾರ ಕರ್ತನ ದೃಷ್ಟಿಯಲ್ಲಿ ಸರಿಯಾದ ದ್ದನ್ನು ಮಾಡಿದನು. ಆದರೆ ಕರ್ತನ ಮನೆಯಲ್ಲಿ ಪ್ರವೇಶಿಸಲಿಲ್ಲ. ಜನರು ಇನ್ನೂ ಕೆಟ್ಟದ್ದನ್ನು ಮಾಡುತ್ತಾ ಇದ್ದರು.
ERVKN   ಯೋತಾವುನು ಯೆಹೋವನಿಗೆ ಮೆಚ್ಚಿಕೆಯಾದ ಕಾರ್ಯಗಳನ್ನು ಮಾಡಿದನು. ತನ್ನ ತಂದೆಯಾದ ಉಜ್ಜೀಯನಂತೆ ಅವನೂ ದೇವರಿಗೆ ವಿಧೇಯನಾಗಿ ನಡೆದುಕೊಂಡನು. ಆದರೆ ತನ್ನ ತಂದೆಯು ದೇವಾಲಯವನ್ನು ಪ್ರವೇಶಿಸಿ ಧೂಪ ಹಾಕಿದಂತೆ ಇವನು ಮಾಡಲಿಲ್ಲ. ಜನರು ಮಾತ್ರ ಕೆಟ್ಟಕಾರ್ಯಗಳಲ್ಲಿಯೇ ಮುಂದುವರೆದರು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us