Versions
KNV ಆದರೆ ನಾಚಿಕೆಗೆ ಕಾರಣ ವಾಗುವ ಗುಪ್ತಕಾರ್ಯಗಳನ್ನು ನಾವು ಬಿಟ್ಟುಬಿಟ್ಟು ತಂತ್ರದಲ್ಲಿ ನಡೆಯದೆಯೂ ವಂಚನೆಯಿಂದ ದೇವರ ವಾಕ್ಯವನ್ನು ಕೆಡಿಸದೆಯೂ ಸತ್ಯವನ್ನು ಪರಿಷ್ಕಾರವಾಗಿ ಬೋಧಿಸುತ್ತಾ ನಾವು ಯೋಗ್ಯರೆಂದು ಪ್ರತಿ ಮನುಷ್ಯನ ಮನಸ್ಸಾಕ್ಷಿಯು ದೇವರ ಮುಂದೆ ಒಪ್ಪಬೇಕಾದ ರೀತಿಯಲ್ಲಿ ನ
ERVKN ರಹಸ್ಯವಾದ ಮತ್ತು ನಾಚಿಕೆಕರವಾದ ಮಾರ್ಗಗಳಿಗೆ ನಾವು ವಿಮುಖರಾಗಿದ್ದೇವೆ. ನಾವು ಕುತಂತ್ರವನ್ನು ಉಪಯೋಗಿಸುವುದೂ ಇಲ್ಲ, ದೇವರ ಉಪದೇಶವನ್ನು ಬದಲಾಯಿಸುವುದೂ ಇಲ್ಲ. ನಾವು ಸತ್ಯವನ್ನು ಸ್ಪಷ್ಟವಾಗಿ ಬೋಧಿಸುತ್ತೇವೆ. ನಾವು ಯಾರೆಂಬುದನ್ನು ಜನರಿಗೆ ಈ ರೀತಿ ತೋರಿಸಿಕೊಡುತ್ತೇವೆ. ಹೀಗೆ ನಾವು ದೇವರ ಸಮ್ಮುಖದಲ್ಲಿ ಎಂಥಾ ಜನರಾಗಿದ್ದೇವೆ ಎಂಬುದನ್ನು ಅವರು ತಮ್ಮ ಹೃದಯಗಳಲ್ಲಿ ತಿಳಿದುಕೊಳ್ಳಬಲ್ಲರು.