Versions
KNV ಅತಿ ಪ್ರಿಯರೇ, ಈ ವಾಗ್ದಾನಗಳು ನಮಗಿರುವದರಿಂದ ನಾವು ಶರೀರಾತ್ಮಗಳ ಕಲ್ಮಶದಿಂದ ನಮ್ಮನ್ನು ಶುಚಿಮಾಡಿಕೊಂಡು ದೇವರ ಭಯದಲ್ಲಿ ಪವಿತ್ರತ್ವನ್ನು ಸಿದ್ದಿಗೆ ತರೋಣ.
ERVKN ಪ್ರಿಯ ಸ್ನೇಹಿತರೇ, ನಾವು ದೇವರಿಂದ ಈ ವಾಗ್ದಾನಗಳನ್ನು ಹೊಂದಿದ್ದೇವೆ. ಆದ್ದರಿಂದ ನಮ್ಮನ್ನು ಶುದ್ಧರನ್ನಾಗಿ ಮಾಡಿಕೊಳ್ಳಬೇಕು. ನಮ್ಮ ದೇಹವನ್ನಾಗಲಿ ನಮ್ಮ ಆತ್ಮವನ್ನಾಗಲಿ ಅಶುದ್ಧಗೊಳಿಸುವ ಎಲ್ಲಾ ವಿಧದ ಮಲಿನತೆಯಿಂದ ನಾವು ದೂರವಿರೋಣ. ನಾವು ದೇವರನ್ನು ಗೌರವಿಸುವುದರಿಂದ ಪರಿಶುದ್ಧವಾದ ಬಾಳ್ವೆಯನ್ನು ನಡೆಸಲು ನಾವು ಪ್ರಯತ್ನಿಸಬೇಕು.