Versions
KNV ಯಾರೊಬ್ಬಾಮನ ಇತರ ಕ್ರಿಯೆಗಳೂ ಅವನು ಮಾಡಿದ ಎಲ್ಲವೂ ಅವನ ಪರಾಕ್ರಮವೂ ಅವನ ಯುದ್ಧಗಳೂ ಯೆಹೂದಕ್ಕೆ ಸೇರಿದ ದಮಸ್ಕವನ್ನೂ ಹಮಾತನ್ನೂ ಇಸ್ರಾಯೇಲಿ ಗೋಸ್ಕರ ಹಿಂತಿರುಗಿ ತಕ್ಕೊಂಡದ್ದೂ ಇಸ್ರಾಯೇಲಿನ ಅರಸುಗಳ ವೃತಾಂತಗಳ ಪುಸ್ತಕದಲ್ಲಿ ಬರೆಯಲ್ಪಡ ಲಿಲ್ಲವೋ?
ERVKN “ಇಸ್ರೇಲಿನ ರಾಜರುಗಳ ಇತಿಹಾಸ” ಎಂಬ ಪುಸ್ತಕದಲ್ಲಿ ಯಾರೊಬ್ಬಾಮನು ಮಾಡಿದ ಇತರ ಮಹಾಕಾರ್ಯಗಳ ಬಗ್ಗೆ ಬರೆಯಲಾಗಿದೆ. ಯಾರೊಬ್ಬಾಮನು ಇಸ್ರೇಲಿಗಾಗಿ ದಮಸ್ಕವನ್ನು ಮತ್ತು ಹಮಾತನ್ನು ವಶಪಡಿಸಿಕೊಂಡದ್ದನ್ನು ಇದು ಒಳಗೊಂಡಿದೆ. (ಈ ನಗರಗಳು ಯೆಹೂದಕ್ಕೆ ಸೇರಿದ್ದವು.)