Versions
KNV ಅವನು ಕರ್ತನ ದೃಷ್ಟಿಗೆ ಒಳ್ಳೆಯದ್ದನ್ನು ಮಾಡಿ ತನ್ನ ತಂದೆಯಾದ ದಾವೀದನ ಎಲ್ಲಾ ಮಾರ್ಗಗಳಲ್ಲಿ ಬಲ, ಎಡ ಪಾರ್ಶ್ವವಾಗಿ ತಿರುಗದೆ ನಡೆದನು.
ERVKN ಯೆಹೋವನು ಯೋಗ್ಯವೆಂದು ಹೇಳಿದ ಕಾರ್ಯಗಳನ್ನು ಯೋಷೀಯನು ಮಾಡಿದನು. ಯೋಷೀಯನು ತನ್ನ ಪೂರ್ವಿಕನಾದ ದಾವೀದನಂತೆ ದೇವರನ್ನು ಅನುಸರಿಸಿದನು. ಯೋಷೀಯನು ದೇವರ ಬೋಧನೆಗಳಲ್ಲಿ ಯಾವುದೇ ಬದಲಾವಣೆ ಮಾಡದೆ ಅವುಗಳನ್ನು ಅನುಸರಿಸಿದನು.