Versions
KNV ಅವನು ಸೈನ್ಯವನ್ನು ಮೂರು ಪಾಲು ಮಾಡಿ ಒಂದು ಪಾಲನ್ನು ಯೋವಾಬನಿಗೂ ಇನ್ನೊಂದನ್ನು ಚೆರೂಯಳ ಮಗನೂ ಯೋವಾಬನ ತಮ್ಮನೂ ಆದ ಅಬೀಷೈಗೂ ಮತ್ತೊಂದನ್ನು ಗಿತ್ತೀಯನಾದ ಇತ್ತೈಗೂ ಒಪ್ಪಿಸಿ--ನಾನೂ ನಿಮ್ಮ ಸಂಗಡ ಬರುತ್ತೇನೆ ಎಂದು ಹೇಳಿದನು.
ERVKN ದಾವೀದನು ತನ್ನ ಜನರನ್ನು ಮೂರು ಗುಂಪುಗಳಾಗಿ ವಿಂಗಡಿಸಿ ಅವರನ್ನು ಹೊರಗೆ ಕಳುಹಿಸಿದನು. ಯೋವಾಬನು ಮೊದಲನೆ ಗುಂಪನ್ನು, ಅಬೀಷೈ ಎರಡನೆ ಗುಂಪನ್ನು, ಗತ್ನ ಇತ್ತೈಯನು ಮೂರನೆ ಗುಂಪನ್ನು ನಡೆಸಿದರು. ರಾಜನಾದ ದಾವೀದನು, “ನಾನೂ ನಿಮ್ಮ ಜೊತೆಯಲ್ಲಿ ಬರುತ್ತೇನೆ” ಎಂದು ಅವರಿಗೆ ಹೇಳಿದನು.