Bible Versions
Bible Books

2 Chronicles 10:4 (NET) New English Translation

Versions

KNV   ಅವನ ಸಂಗಡ ಮಾತನಾಡಿ--ನಿನ್ನ ತಂದೆಯು ನಮ್ಮ ನೊಗವನ್ನು ಕಠಿಣವಾಗಿ ಮಾಡಿದನು; ಈಗ ನೀನು ನಿನ್ನ ತಂದೆಯ ಕಠಿಣವಾದ ಸೇವೆಯನ್ನೂ ಅವನು ನಮ್ಮ ಮೇಲೆ ಹಾಕಿದ ತನ್ನ ಭಾರವಾದ ನೊಗವನ್ನೂ ಹಗುರ ಮಾಡಿದರೆ ನಾವು ನಿನ್ನನ್ನು ಸೇವಿಸುವೆವು ಅಂದರು.
ERVKN   “ರೆಹಬ್ಬಾಮನೇ, ನಿನ್ನ ತಂದೆಯು ನಮ್ಮ ಮೇಲೆ ತುಂಬ ಭಾರವಾದ ನೊಗವನ್ನು ಹೊರಿಸಿದ್ದನು. ಭಾರವನ್ನು ನೀನು ಕಡಿಮೆ ಮಾಡಬೇಕು. ಆಗ ನಾವು ನಿನ್ನ ಸೇವೆಮಾಡುವೆವು” ಅಂದರು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us