Versions
KNV ಆದರೆ ಹಿರಿಯರು ತನಗೆ ಹೇಳಿದ ಆಲೋಚನೆಯನ್ನು ಬಿಟ್ಟು ತನ್ನ ಸಂಗಡ ಬೆಳೆದು ತನ್ನ ಮುಂದೆ ನಿಂತಿರುವ ಯೌವನಸ್ಥರ ಆಲೋಚನೆಯನ್ನು ಅವನು ಕೇಳಿ ಅವರಿಗೆ--
ERVKN ಆದರೆ ರೆಹಬ್ಬಾಮನು ಹಿರಿಯರ ಸಲಹೆಯನ್ನು ಕೇಳಲಿಲ್ಲ. ಅವನೊಂದಿಗೆ ಬೆಳೆದ ಅವನ ಸಮಪ್ರಾಯದ ಯೌವನಸ್ಥರನ್ನು ವಿಚಾರಿಸಿ,
IRVKN ಆದರೆ ಅವನು ಅ ಹಿರಿಯರ ಆಲೋಚನೆಯನ್ನು ನಿರಾಕರಿಸಿ, ತನ್ನ ಸಂಗಡವೇ ಬೆಳೆದು ತನಗೆ ಮಂತ್ರಿಗಳಾದ ಯೌವನಸ್ಥರನ್ನು ಕರೆಯಿಸಿದನು.